Janardhan Kodavoor/ Team KaravaliXpress
25.6 C
Udupi
Thursday, September 29, 2022
Sathyanatha Stores Brahmavara

ಅಮೆರಿಕಾದ ಸ್ಯಾಂಜೋಸೆಯಲ್ಲಿ ವರಮಹಾಲಕ್ಷ್ಮೀ ವ್ರತಾಚರಣೆಯ ವೈಭವ

ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಸ್ಯಾಂಜೋಸೆಯ ಶ್ರೀಕೃಷ್ಣ ಶಾಖಾ ಮಠದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆಯು ಸಂಭ್ರಮದಿಂದ ಸಂಪನ್ನಗೊಂಡಿತು.

ಈ ಸಂದರ್ಭದಲ್ಲಿ ಪ್ರಸನ್ನ ಆಚಾರ್ಯ ಹಾಗೂ ನೂರಾರು ಭಕ್ತರು ಪಾಲ್ಗೊಂಡಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!