ಅಮೆರಿಕದಲ್ಲಿ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 351ನೆ ಆರಾಧನೆ

ಅಮೆರಿಕದ ಸ್ಯಾನ್ ಹೋಸೆ ನಗರದಲ್ಲಿ ಚಾತುರ್ಮಾಸ್ಯ ದೀಕ್ಷೆಯಲ್ಲಿರುವ ಭಾವಿ ಪರ್ಯಾಯ ಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗಣೇಂದ್ರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 351ನೆ ಆರಾಧನೆಯು ಭಕ್ತಜನರ ಸಮೂಹದಲ್ಲಿ ಬಹು ವಿಜೃಂಭಣೆಯಿಂದ ನೆರವೇರಿತು.

ಸಾವಿರಾರು ರಾಯರ ಭಕ್ತರು ವಿವಿಧ ಸೇವೆಯನ್ನು ಸಲ್ಲಿಸಿ ಶ್ರೀಗಳಿಂದ ಫಲ ಮಂತ್ರಾಕ್ಷತೆ, ಪ್ರಸಾದವನ್ನು ಸ್ವೀಕರಿಸಿ ಕೃತಾರ್ಥರಾದರು.

 
 
 
 
 
 
 
 
 

Leave a Reply