ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ (ನಿ), ಉಡುಪಿ ನೂತನ ಅಧ್ಯಕ್ಷರಾಗಿ ಪಿ ಜಗನ್ನಾಥ ಶೆಟ್ಟಿ

ಉಡುಪಿ: ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟ (ನಿ), ಉಡುಪಿ, ಇದರ ಪದಾಧಿಕಾರಿಗಳ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಪಿ. ಜಗನಾಥ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಬಿ. ಮಧುಸೂದನ ನಾಯಕ್ ಅವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಚುನಾವಣಾಧಿಕಾರಿಯವರಾದ ಕೆ.ಎಸ್ ಜಗದೀಶ್ ಅವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟಿರುತ್ತಾರೆ ಎಂದು ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಮುಖ್ಯಕಾರ್ಯನಿರ್ವಹಣಾಧಿಕಾರಿ ಲೋಹಿತ್ ಜಿ ಸಾಲಿಯಾನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply