ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರ ವತಿಯಿಂದ ಉಡುಪಿ ಜಿಲ್ಲಾ ರಾಜ್ಯತ್ಸವ ಪ್ರಶಸ್ತಿ ಪುರಸ್ಕೃತೆ ಜಾನಕಿ ಹಂದೆಯವರನ್ನು ಸ್ವಗ್ರಹ ಕ್ಕೆ ತೆರಳಿ ಸನ್ಮಾನಿಸಿ ಗೌರವಿಸಿತು. ವಿಪ್ರ ಮಹಿಳಾ ಬಳಗದ ಸಂಚಾಲಕಿ ವನಿತಾ ಉಪಾಧ್ಯ , ಶಿವಪ್ರಭೆ ಅಲ್ಸೆ, ಸುಜಾತ ಬಾಯರಿ ಸೇರಿದಂತೆ ಮತಿತರರು ಉಪಸ್ಥಿತದ್ದರು
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.