ಕಲಬುರ್ಗಿಯಲ್ಲಿ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ

ಕಲಬುರ್ಗಿಯಲ್ಲಿ ನಡೆಯಲಿರುವ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ ದ ಪೂರ್ವಭಾವಿಯಾಗಿ ಮಾಜಿ ಉಪಮುಖ್ಯಮಂತ್ರಿ ಶ್ರೀ ಕೆ ಎಸ್ ಈಶ್ವರಪ್ಪ ರವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಿದ್ಧತಾ ಸಭೆ ಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಶಿವಮೊಗ್ಗ ಜಿಲ್ಲೆಯಿಂದ ಅತ್ಯಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಕಲಬುರ್ಗಿಯ ಸಮಾವೇಶದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಕರೆ ನೀಡಿದರು.

ಸಭೆಯಲ್ಲಿ ಶಾಸಕರಾದ ಶ್ರೀ ಕುಮಾರ್ ಬಂಗಾರಪ್ಪ, ಮೋರ್ಚಾದ ರಾಜ್ಯ ಉಪಾಧ್ಯಕ್ಷರಾದ ಶ್ರೀ ಅಶೋಕ್ ಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ ಪಿ ನಂಜುಂಡಿ ಹಾಗೂ ಪಕ್ಷದ ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply