ನಿಟ್ಟೂರು ಕಂಬಿಕಾರ ಬಬ್ಬುಸ್ವಾಮಿ ದೈವಸ್ಥಾನದಲ್ಲಿ 3800 ಚದರ ಅಡಿ ವಿಸ್ತೀರ್ಣದ ನೂತನ ತಗಡಿನ ಚಪ್ಪರ ಧಾರ್ಮಿಕ ದತ್ತಿ ಇಲಾಖೆ ಮತ್ತು ಭಕ್ತರ ಸಹಕಾರದಿಂದ Rs. 4.75 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಗೊಂಡಿದೆ. ನೇಮೋತ್ಸವದ ಸಮಯದಲ್ಲಿ ಇದರ ಉದ್ಘಾಟನೆ ಜರಗಲಿದೆ ಎಂದು ಪ್ರಧಾನ ಕಾರ್ಯದರ್ಶಿ ಸುರೇಂದ್ರ ಮೆಂಡನ್ ತಿಳಿಸಿದ್ದಾರೆ.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.