ಕರ್ಜೆ ಗ್ರಾಮ ಪಂಚಾಯತ್ ಪ್ತಿಯಲ್ಲಿನ ಮೂಲಭೂತ ಸೌಕರ್ಯ ಮತ್ತು ಸಮಗ್ರ ಅಭಿವೃದ್ಧಿಯ ಬಗ್ಗೆ ಚರ್ಚೆ

ಕರ್ಜೆ ಗ್ರಾಮ ಪಂಚಾಯತ್ ಗೆ ಶಾಸಕರಾದ ಕೆ. ರಘುಪತಿ ಭಟ್ ರವರು ಇಂದು ದಿನಾಂಕ 11-05-2022 ರಂದು ಭೇಟಿ ನೀಡಿ ಪಂಚಾಯತ್ ವ್ಯಾಪ್ತಿಯಲ್ಲಿನ ಮೂಲಭೂತ ಸೌಕರ್ಯ ಮತ್ತು ಸಮಗ್ರ ಅಭಿವೃದ್ಧಿಗೆ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಕರ್ಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply