Janardhan Kodavoor/ Team KaravaliXpress
24.6 C
Udupi
Monday, November 28, 2022
Sathyanatha Stores Brahmavara

ಅಣ್ಣನ ಸಾವಿನಿಂದ ಮನನೊಂದ ಯುವತಿ ಆತ್ಮಹತ್ಯೆ!

ಅಣ್ಣನ ಸಾವಿನಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಲ್ಯಾದ ಕೇಪುಲ ಎಂಬಲ್ಲಿ ಸಂಭವಿಸಿದೆ.

ನಿಶಾ (23) ಆತ್ಮಹತ್ಯೆ ಮಾಡಿಕೊಂಡ ಯುವತಿ. ನಿಶಾ, ಮನೆ ಸಮೀಪದ ಹಾಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ತಿಂಗಳ ಹಿಂದೆ ನಿಶಾ ಅಣ್ಣ ಆತ್ಮಹತ್ಯೆಗೆ ಶರಣಾಗಿದ್ದರು. ಇದೇ ನೋವಿನಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ನಿಶಾ, ನಿಟ್ಟೆಯ ಮೆಸ್ಕಾಂ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!