ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಕ್ಕರ್ಣೆಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳ ಸಾಧನೆ

ಕೊಕ್ಕರ್ಣೆ: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಡಿಡಿ ಸ್ಪೋರ್ಟ್ಸ್ ಅಸೋಸಿಯೇಶನ್ ನಡೆಸಿದ ಮೂರನೇ ರಾಷ್ಟ್ರ ಮಟ್ಟದ ಮೊಟಕಾನ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಕೊಕ್ಕರ್ಣೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ 6ನೇ ತರಗತಿ ವಿದ್ಯಾರ್ಥಿ ಮಂಜುನಾಥ ದ್ವಿತೀಯ ಹಾಗೂ 7ನೇ ತರಗತಿ ವಿದ್ಯಾರ್ಥಿ ರವಿನಂದನ ಕುಲಾಲ್ ತೃತೀಯ ಸ್ಥಾನ ಪಡೆದಿರುತ್ತಾರೆ.
 
 
 
 
 
 
 
 
 
 
 

Leave a Reply