Janardhan Kodavoor/ Team KaravaliXpress
25.6 C
Udupi
Saturday, December 3, 2022
Sathyanatha Stores Brahmavara

ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ

ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಪ್ರದಾನ ಮಾಡಲಾಗುವ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2022 ‘ ರಾಜ್ಯದ ಮೂವರು ಹಿರಿಯ ಸಾಹಿತಿ ಗಳಿಗೆ ನೀಡಲಾಗುವುದು

ಬೆಂಗಳೂರಿನ ಎಚ್. ದಂಡಪ್ಪ (ವಿಮರ್ಶಕರು), ಮಂಗಳೂರಿನ ಡಾ| ರತಿದೇವಿ ಆರ್.(ವೈದ್ಯಕೀಯ ಸಾಹಿತ್ಯ), ಉಡುಪಿಯ ಎಚ್ ಗೋಪಾಲ ಭಟ್ಟ ಕು. ಗೋ (ಸಾಹಿತ್ಯ ಪರಿವ್ರಾಜಕ) ಇವರಿಗೆ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನವೆಂಬರ್ ಒಂದರಂದು ಸಂಜೆ 4:30ಕ್ಕೆ ನಡೆಯುವ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ’ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಸಂಚಾಲಕಿಯಾದ ಪೂರ್ಣಿಮಾ ಜನಾದ೯ನ್ ತಿಳಿಸಿರುತ್ತಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!