​ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಕಸಾಪ​ ​ಉಡುಪಿ ತಾಲೂಕು ಘಟಕದ​ ಕೊಡುಗೆ ​​​​

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಉಡುಪಿ ವಿಶ್ವನಾಥ್ ಶೆಣಿೈ ಅವರಿಂದ ಕೊಡಲ್ಪಟ್ಟ 2 ನೀರಿನ ಟ್ಯಾಂಕ್ ಗಳನ್ನು ಕನ್ನಡ ಮಾಧ್ಯಮ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸರಳೇಬೆಟ್ಟು ಮಣಿಪಾಲ ಇದರ ಮುಖ್ಯಶಿಕ್ಷಕಿ ಶ್ರೀಮತಿ ಬೇಬಿ ಬಿ ಇವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ರವಿರಾಜ್ ಎಚ್ ಪಿ, ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀಮತಿ ಪ್ರಮೀಳಾ ನಾಯಕ್ ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply