ಕೊರೊನಾ ನಿರ್ಮೂಲನೆಗೆ ಶ್ರೀ ಕ್ಷೇತ್ರ ಕಟೀಲಿನಿಂದ ಜಿಲ್ಲಾಡಳಿತಕ್ಕೆ ದೇಣಿಗೆ

ಮುಲ್ಕಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವತಿಯಿಂದ ಕೊರೊನಾ ನಿರ್ಮೂಲನೆಯ ಕಾರ್ಯಗಳಿಗಾಗಿ ಐದು ಲಕ್ಷ ರೂ. ಚೆಕ್ಕನ್ನು ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರಿಗೆ ಕಟೀಲು ದೇಗುಲದ ಮೊಕ್ತೇಸರ ವಾಸುದೇವ ಆಸ್ರಣ್ಣ ಹಸ್ತಾಂತರಿಸಿದರು.

ಸಂಸದ ನಳಿನ್ ಕುಮಾರ್ ಕಟೀಲ್, ಅರ್ಚಕ ಶ್ರೀಹರಿ ನಾರಾಯಣದಾಸ ಆಸ್ರಣ್ಣ, ಕೊಡೆತ್ತೂರುಗುತ್ತು ಬಿಪಿನ್ ಚಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply