ಕಾಪು ಲೀಲಾಧರ ಶೆಟ್ಟಿ, ಪತ್ನಿ ವಸುಂಧರಾ ಶೆಟ್ಟಿ ನೇಣಿಗೆ ಕೊರಳು..!!

ಕಾಪು ರಂಗ ತರಂಗ ನಾಟಕ ತಂಡದ ಯಜಮಾನ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಜೊತೆಯಾಗಿ ಆತ್ಮಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಿನ್ನೆ ರಾತ್ರಿ ನಡೆದಿದೆ.

ಸರಳ ಸಜ್ಜನ ವ್ಯಕ್ತಿಯಾಗಿದ್ದ ಲೀಲಾಧರ ಶೆಟ್ಟಿ ಒಮ್ಮೆ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು.

ಕಾಪು ಬಂಟರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅವರು ಸಮಾಜ ಸೇವಕರಾಗಿದ್ದು, ದಂಪತಿ ಸಹಿತವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಪು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

 
 
 
 
 
 
 
 
 
 
 

Leave a Reply