Janardhan Kodavoor/ Team KaravaliXpress
30.6 C
Udupi
Sunday, October 2, 2022
Sathyanatha Stores Brahmavara

ಮನೆ ಮನೆಗೆ ಕೇಂದ್ರ ಮತ್ತು ರಾಜ್ಯ ಸರಕಾರದ ಸವಲತ್ತು – ಕೊಡವೂರು

ಪಾಳೆಕಟ್ಟೆ ಪರಿಸರದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡಿನ ನವೀಕರಣ ಹಾಗೂ ಹೊಸ ಕಾರ್ಡ್ ಮಾಡುವ ಕಾರ್ಯವು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ನಡೆಯಿತು.

ಈ ಸಂದರ್ಬದಲ್ಲಿ ನಗರ ಸಭಾ ಸದಸ್ಯರಾದ ವಿಜಯ್ ಕೊಡವೂರು ಇವರು ರಾಜ್ಯ ಮತ್ತು ಕೇಂದ್ರ ಸರಕಾರದ ಸವಲತ್ತುಗಳ ಮಾಹಿತಿಯನ್ನು ನೀಡಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!