ದುರ್ಗಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಕೊಕ್ಕರ್ಣೆ ಶ್ರೀ ಕಟ್ಕೆರೆ ಶಂಕರ್ ಶೆಟ್ಟಿ ಹುಬ್ಬಳ್ಳಿ ಆಡಿಟೋರಿಯಂ ಉದ್ಘಾಟನಾ ಸಮಾರಂಭ – ಶಾಸಕ ರಘುಪತಿ ಭಟ್ ಭಾಗಿ

ದುರ್ಗಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಕೊಕ್ಕರ್ಣೆ ಇದರ ನೂತನ ಶ್ರೀ ಕಟ್ಕೆರೆ ಶಂಕರ್ ಶೆಟ್ಟಿ ಹುಬ್ಬಳ್ಳಿ ಆಡಿಟೋರಿಯಂ ಉದ್ಘಾಟನೆ ಇಂದು ದಿನಾಂಕ 05-03-2022 ರಂದು ನಡೆಯಿತು. ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಸಭಾಪತಿಗಳಾದ ಬಸವರಾಜ್ ಹೊರಟ್ಟಿ, ಕೊಕ್ಕರ್ಣೆ ಶ್ರೀ ಅನಿತಾ ಎಜುಕೇಶನಲ್ ಸೊಸೈಟಿ ಅಧ್ಯಕ್ಷರಾದ ಎಸ್.ಬಿ ಶೆಟ್ಟಿ, ಹುಬ್ಬಳ್ಳಿ, ಧಾರವಾಡ ಬಂಟರ ಸಂಘದ ಅಧ್ಯಕ್ಷರಾದ ಸುಭಾಷ್ ಚಂದ್ರ ಶೆಟ್ಟಿ, ಕೊಕ್ಕರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಕ್ಷ್ಮಿ, ಹುಬ್ಬಳ್ಳಿ ಶೆಟ್ಟಿಸ್ ಕನ್ಸ್ಟ್ರಕ್ಷನ್ ನ ಪ್ರಸನ್ನ ಶೆಟ್ಟಿ, ಬ್ರಹ್ಮಾವರ ನ್ಯೂ ಕರ್ನಾಟಕ ಬಿಲ್ಡರ್ಸ್ ಅಂಡ್ ಡೆವಲಪರ್ ನ ಚೇತನ್ ಕುಮಾರ್ ಶೆಟ್ಟಿ, ಉದ್ಯಮಿಗಳು ಸುಗ್ಗಿ ಸುಧಾಕರ್ ಶೆಟ್ಟಿ ಹಾಗೂ ಶಾಲೆಯ ಆಡಳಿತ ಮಂಡಳಿ ಸದಸ್ಯರು ಮತ್ತು ಅಧ್ಯಾಪಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply