ಕೊಂಕಣ ರೈಲ್ವೆ ಸಂಚಾರ ರದ್ದು

Konkan Railway.

ಉಡುಪಿ: ಭಾರೀ ಮಳೆಯಿಂದಾಗಿ ಕೊಂಕಣ ರೈಲ್ವೆ ವ್ಯಾಪ್ತಿಯ ಕಾರವಾರ ವಲಯದ ಪೆರ್ನೆಂ ಬಳಿ ಸುರಂಗದ ಒಳಭಾಗದ ಗೋಡೆ ಕುಸಿದಿದ್ದು, ರೈಲು ಸಂಚಾರ ರದ್ದುಪಡಿಸಲಾಗಿದೆ. ಮಧುರೈ ಹಾಗೂ ಪೆರ್ನೆಂ ಮಧ್ಯೆ ಈ ಘಟನೆ ಗುರುವಾರ ಮುಂಜಾನೆ ನಡೆದಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಕುಸಿತವಾದ ಕಡೆ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಕೊಂಕಣ ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.

 
 
 
 
 
 
 

Leave a Reply