ಶ್ರೀಕೃಷ್ಣಮಠದಲ್ಲಿ ಕ್ಷೀರಾಬ್ದಿ ಪೂಜೆ

ಶ್ರೀಕೃಷ್ಣಮಠದಲ್ಲಿ ಉತ್ಥಾನದ್ವಾದಶಿಯಂದು,ಅಷ್ಟಮಠಾಧೀಶರು ಮಧ್ವಸರೋವರದ ಮಧ್ಯದಲ್ಲಿರುವ ಮಂಟಪದಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು,ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು,ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು,ಅದಮಾರು ಕಿರಿಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಕ್ಷೀರಾಬ್ದಿ ಪೂಜೆ ನೆರವೇರಿಸಿದರು.

 
 
 
 
 
 
 
 
 
 
 

Leave a Reply