ಶ್ರೀಕೃಷ್ಣಮಠ: ಶ್ರೀವರಮಹಾಲಕ್ಷ್ಮೀ ವ್ರತ

ಶ್ರೀಕೃಷ್ಣಮಠದಲ್ಲಿ, ಶ್ರೀವರಮಹಾಲಕ್ಷ್ಮೀ ವ್ರತದ ಪ್ರಯುಕ್ತ,ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವಿಪ್ರಮಹಿಳೆಯರಿಂದ ಶ್ರೀಲಕ್ಷ್ಮೀ ಶೋಭಾನೆ ಪಠನಾ ಕಾರ್ಯಕ್ರಮ ನಡೆಯಿತು.

 
 
 
 
 
 
 
 
 

Leave a Reply