ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ “ಕರ್ನಾಟಕ ಶಾಸ್ತ್ರೀಯ ಸಂಗೀತ” ಕಾರ್ಯಕ್ರಮ

ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ,ಉಡುಪಿಯ ವಿದ್ವಾನ್ ಮಧೂರು ಬಾಲಸುಬ್ರಹ್ಮಣ್ಯ ಮತ್ತು ಬಳಗದವರಿಂದ “ಕರ್ನಾಟಕ ಶಾಸ್ತ್ರೀಯ ಸಂಗೀತ” ಕಾರ್ಯಕ್ರಮ ನಡೆಯಿತು.

 
 
 
 
 
 
 
 
 

Leave a Reply