ಯಕ್ಷಗಾನದ ಮೇರು ಕಲಾವಿದ ಕುಂಬ್ಳೆ ಸುಂದರ ರಾವ್ ವಿಧಿವಶ

ಮಹಾನ್ ಕಲಾವಿದ ಕುಂಬಳೆ ಸುಂದರ್ ರಾವ್(88) ಇಂದು ಮುಂಜಾನೆ ನಿಧನ ಹೊಂದಿದರು.

ಪತ್ನಿ ಇಬ್ಬರು ಪುತ್ರರು ಪುತ್ರರು ಮೂವರು ಪುತ್ರಿ ಯರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ನಾಳೆ ನೆರವೇರಲಿದೆ. ಸಾರ್ವಜನಿಕರಿಗೆ ವೀಕ್ಷಣೆಗೆ ಮಂಗಳೂರು ಪಂಪ್ವೆಲ್ ಬಳಿ ಇರುವ ಅವರ ಮನೆಯಲ್ಲಿ ಅವಕಾಶವಿದೆ.

ಯಕ್ಷಗಾನ ಕಲಾರಂಗದ ಇಡೀ ತಂಡ ಅವರ ಅಗಲಿಕೆಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

 

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply