ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ರಥೋತ್ಸವ

ಇತಿಹಾಸ ಪ್ರಸಿದ್ಧ ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ರಥೋತ್ಸವದ ಅಂಗವಾಗಿ, ಮಠದ ಆಡಳಿತದಾರರಾದ ಅದಮಾರು ಮಠದ ಕಿರಿಯ ಯತಿಗಳಾದ ಶ್ರೀ ಈಶಪ್ರಿಯತೀರ್ಥ ಶ್ರೀ ಪಾದರು ಅಗಮಿಸಿ ದೇವರ ದರ್ಶನ ಪಡೆದರು.ನೆರೆದ ಭಕ್ತರ ಉಪಸ್ಥಿತಿಯಲ್ಲಿ ರಥೋಹರಣ ನಡೆದ ನಂತರ, ಆಗಮಿಸಿದ ಸಹಸ್ರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.

 
 
 
 
 
 
 
 
 
 
 

Leave a Reply