ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಮಹಾರಥೋತ್ಸವ

ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಆಡಳಿತದಾರರಾದ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಹಾರಥೋತ್ಸವವು ವಿಜೃಂಭಣೆಯಿಂದ ನಡೆಯಿತು. ಸಹಸ್ರಾರು ಭಕ್ತಾಧಿಗಳು ನೆರೆದಿದ್ದರು.

 
 
 
 
 
 
 
 
 
 
 

Leave a Reply