Janardhan Kodavoor/ Team KaravaliXpress
24.6 C
Udupi
Sunday, September 25, 2022
Sathyanatha Stores Brahmavara

ಆನಂದ ಸಿಂಗ್ ಅವರಿಗೆ ಕೆಯುಡಬ್ಲ್ಯೂಜೆ ಕೃತಜ್ಞತೆ

ಕೊಪ್ಪಳ ಪತ್ರಿಕಾ ಭವನ ನಿರ್ಮಾಣಕ್ಕಾಗಿ 15 ಲಕ್ಷ ರೂ ದೇಣಿಗೆ ನೀಡಲು ಒಪ್ಪಿ, ನೀಡಿದ ಭರವಸೆಯಂತೆ ಹಣ ತುಂಬಲು ಮುಂದಾಗಿರುವ ಸಚಿವರಾದ
ಆನಂದ ಸಿಂಗ್ ಅವರನ್ನು ವಿಕಾಸಸೌಧದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಕೃತಜ್ಞತೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಶೀಘ್ರವಾಗಿ ಪತ್ರಿಕಾ ಭವನಕ್ಕೆ ಶೀಘ್ರವಾಗಿ ಶಂಕುಸ್ಥಾಪನೆ ಮಾಡುವುದಾಗಿ ಸಚಿವರು ತಿಳಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!