ಉಡುಪಿ ಜಿಲ್ಲೆಗೆ ಹೆಚ್ಚಿನ ಅನುದಾನ ನೀಡುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಮನವಿ

ರಾಜ್ಯಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಿಂದ ಉಡುಪಿ ಜಿಲ್ಲೆಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಮಾನ್ಯ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಮಾ.9ರಂದು ಬಿಜೆಪಿ ಕರ್ನಾಟಕ ಕಛೇರಿಯಲ್ಲಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಕಾಶನ ಪ್ರಕೋಷ್ಠದ ಸಹ ಸಂಚಾಲಕ ಅಜಿತ್ ಶೆಟ್ಟಿ ಹೆರಂಜೆ ಮತ್ತು ಉಡುಪಿ ಬಿಜೆಪಿ ಜಿಲ್ಲಾ ಸಹ ವಕ್ತಾರ ಗಿರೀಶ್ ಎಮ್. ಅಂಚನ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply