ಲಸಿಕೆ ಲಭ್ಯತೆಯ ಮಾಹಿತಿ~ 21.09.2021

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 30,256 ಹೊಸ ಪಾಸಿಟಿವ್‌ ಪ್ರಕರಣಗಳು (ಕೇರಳ-39,653). ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 43,938 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 3,18,181 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,27,15,105 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 295 ಮಂದಿ (ಕೇರಳ-152) ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,45,133 ಮಂದಿ ಕೊರೂನಾಗೆ ಬಲಿಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 37,78,296 ಡೋಸ್‌ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 80,85,68,144 ಡೋಸ್‌. ಲಸಿಕೆ ನೀಡಲಾಗಿದೆ.

 
 
 
 
 
 
 
 
 
 
 

Leave a Reply