ಲೀಲಾವತಿ ಕೆ. ಸುವರ್ಣ ಪಂದುಬೆಟ್ಟು ನಿಧನ

ಅಂಬಲಪಾಡಿ ಪಂದುಬೆಟ್ಟು ನಿವಾಸಿ ಶ್ರೀಮತಿ ಲೀಲಾವತಿ ಕೆ. ಸುವರ್ಣ(85 ವರ್ಷ) ಇವರು ಅಲ್ಪಕಾಲದ ಅಸೌಖ್ಯದಿಂದ ಜ.24ರಂದು ಸ್ವಹೃಗದಲ್ಲಿ ನಿಧನರಾದರು.

ಸದಾ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ಇವರು ಉಡುಪಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು ಸಹಿತ ನಾಲ್ವರು ಪುತ್ರರು, ಮೂವರು ಪುತ್ರಿಯರು ಹಾಗೂ ಬಂಧು ವರ್ಗವನ್ನು ಅಗಲಿದ್ದಾರೆ.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply