ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ 2021ನೇ ಸಾಲಿನ ಡೈರಿಯನ್ನು ಬಿಡುಗಡೆ. 

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ 2021ನೇ ಸಾಲಿನ ಡೈರಿ ಯನ್ನು ಪರ್ಯಾಯ ಅದಮಾರು ಮಠದ ಪರಮ ಪೂಜ್ಯ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿ.ಟಿ ರವಿ, ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಯಶ್‍ಪಾಲ್ ಸುವರ್ಣ, ಶಾಸಕರಾದ ಶ್ರೀ ಕೆ. ರಘುಪತಿ ಭಟ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಶ್ರೀ ಉದಯ ಕುಮಾರ್ ಶೆಟ್ಟಿ, ಉದ್ಯಮಿ ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಡಾ| ಕೃಷ್ಣ ಪ್ರಸಾದ್ ಹಾಗೂ ಅದಮಾರು ಮಠದ ಮ್ಯಾನೇಜರ್ ಶ್ರೀ ಗೋವಿಂದರಾಜ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply