Janardhan Kodavoor/ Team KaravaliXpress
29.6 C
Udupi
Thursday, January 20, 2022
Sathyanatha Stores Brahmavara

ಕರ್ನಾಟಕ ರಾಜ್ಯ ಮುದ್ರಣಕಾರರ ಸಮನ್ವಯ ಸಮಿತಿಯ ರಾಜ್ಯ ಸಂಚಾಲಕರಾಗಿ ಎಮ್ ಮಹೇಶ್ ಕುಮಾರ್ ಆಯ್ಕೆ

ಕರ್ನಾಟಕ ರಾಜ್ಯ ಮುದ್ರಣಕಾರರ ಸಂಘ ರಿ ಬೆಂಗಳೂರು ಇದರ ನೇತ್ರತ್ವದಲ್ಲಿ ರಾಜ್ಯ ದ 31 ಜಿಲ್ಲೆ ಗಳ ಎಲ್ಲಾ ಮುದ್ರಣ ಮಾಲಕರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಸಮನ್ವಯ ಸಮಿತಿ ರಚನೆ ಆಗಿದ್ದು ದಿನಾಂಕ 6.12.2021 ರಂದು ಬೆಂಗಳೂರುನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸಂಘದ ಅಧ್ಯಕ್ಷರು ಅಶೋಕ್ ಕುಮಾರ್ ಮತ್ತು ಮಾಜಿ ರಾಷ್ಟ್ರಧ್ಯಕ್ಷರು ಪ್ರಸ್ತುತ ಪ್ರಿಂಟ್ ಕ್ಲಸ್ಟರ್ ನ ಅಧ್ಯಕ್ಷ ಸಿ ಆರ್ ಜನಾರ್ಧನ್ ಹಾಗೂ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಧಿಕೃತವಾಗಿ ನೇಮಕ ಮಾಡಿದರು.  ಸಭೆಯಲ್ಲಿ ಹೆಚ್ಚಿನ ಜಿಲ್ಲೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!