ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್ ವತಿಯಿಂದ ವಾರ್ಷಿಕೋತ್ಸವ ಸಂಭ್ರಮಾಚರಣೆ

ಉಡುಪಿ: ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್ ವತಿಯಿಂದ 9 ನೇ ವಾರ್ಷಿಕೋತ್ಸವ ಸಂಭ್ರಮಾಚರಣೆ ಮಳಿಗೆಯಲ್ಲಿ ಗ್ರಾಹಕರು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಲಾಯ,ಮುಸ್ತಫಾ ಎ.ಕೆ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿಘ್ನೇಶ್ ನಿರೂಪಿಸಿ ತಂಝೀಮ್ ಶಿರ್ವ ವಂದಿಸಿದರು.

 
 
 
 
 
 
 
 
 
 
 

Leave a Reply