ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ

ಕೋಟ: ಕೋಟ ಡಾ. ಶಿವರಾಮ ಕಾರಂತ ಅಧ್ಯಯನ ಕೇಂದ್ರ ಸಾಲಿಗ್ರಾಮ ಇದರ ಅಧ್ಯಕ್ಷೆ ಹಾಗೂ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ಅವರು ಮಾ. 28 ರಂದು ಮಂಗಳವಾರ ಬೆಂಗಳೂರು ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

 
 
 
 
 
 
 
 
 
 
 

Leave a Reply