ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಕಾರ್ಯಕ್ರಮ

ಮಲ್ಪೆ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ದಿನಾಂಕ -25/07/2022 ಸೋಮವಾರ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಕಾರ್ಯಕ್ರಮ ನಡೆಯಿತು. 
ಶಾಲಾಭಿವೃದ್ಧಿ ಸಮಿತಿಯ ಶ್ರೀ ಎಮ್ ಮಹೇಶ ಕುಮಾರ ಅವರು ಪ್ರತಿಜ್ಞಾವಿಧಿ ಕಾರ್ಯಕ್ರಮ ನಡೆಸಿಕೊಟ್ಟರು. ಪ್ರಾಂಶುಪಾಲರಾದ ಪಿ ವರ್ಗಿಸ್ ಮುಖ್ಯಶಿಕ್ಷಕರಾದ ಶ್ರೀಮತಿ ಸಂದ್ಯಾ ಉಪಸ್ಥಿತರಿದ್ದರು. ಸಹ ಶಿಕ್ಷಕ ಶ್ರೀ ಸತೀಶ ಭಟ್ ಪ್ರತಿಜ್ಞಾ ವಿಧಿ ಬೋಧಿಸಿದರು

Leave a Reply