ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಜಾಗೃತಿ ಜಾಥಾ

ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಮಲ್ಪೆ ಇಲ್ಲಿ ಇಂದು ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಜಾಗೃತಿ ಜಾಥಾ ನಡೆಯಿತು. ವಿದ್ಯಾರ್ಥಿಗಳು ರಾಷ್ಟ್ರದ್ವಜ ಹಿಡಿದು ಘೋಷಣೆ ಕೂಗುತ್ತ ದೇಶಭಕ್ತಿಯ ಗೀತೆಗಳನ್ನು ಹಾಡುತ್ತಾ ಜಾಥಾವನ್ನು ನಡೆಸಿದರು. ಎಲ್ಲಾ ಶಿಕ್ಷಕರು ಭಾಗವಹಿ ಸಿದ್ಧರು.

 
 
 
 
 
 
 
 
 
 
 

Leave a Reply