Janardhan Kodavoor/ Team KaravaliXpress
25 C
Udupi
Monday, May 17, 2021

​​ಹ್ಯಾಟ್ಸಪ್ ಉಡುಪಿ ಸರ್ಕಲ್ ಇನ್ಸ್‌ಪೆಕ್ಟರ್ ಮಂಜುನಾಥ್ 

ಕೋರೋನಾ ಸಂಧರ್ಭದಲ್ಲಿ ತನ್ನ ಕರ್ತವ್ಯ​ ​ನಿಷ್ಠೆಯೊಡನೆ ಸೇವಾ ಮನೋಭಾವದಿಂದ ತೊಡಗಿಸಿ ಕೊಂಡಿರುವ  ಉಡುಪಿ ಸರ್ಕಲ್ ಇನ್ಸ್‌ಪೆಕ್ಟರ್ ಮಂಜುನಾಥ್  ಮಾದರಿ ಅಧಿಕಾರಿ ಎನಿಸಿದ್ದಾರೆ‌.​ 
ತನ್ನ ವಾಹನದಲ್ಲಿ ಒಂದಷ್ಟು ಆಹಾರ ಪೊಟ್ಟಣಗಳನ್ನು ಶೇಖರಿಸಿಟ್ಟುಕೊಂಡು ಅದನ್ನು ಅಶಕ್ತರಿಗೆ,​ ​ಹಸಿದವರಿಗೆ ವಿತರಿಸುವ ಕಾರ್ಯ ಮಾಡುತ್ತಿದ್ದಾರೆ.
 
ಜನಸಾಮಾನ್ಯರಿಗೆ ಕೋರೋನಾ ನಿಯಮಗಳ ಬಗ್ಗೆ ಎಚ್ಚರಿಕೆಯನ್ನು ನೀಡಿ ಅವರಿಗೆ ಮಾಸ್ಕ್ ,​ ​ಸ್ಯಾನಿಟೈಸರ್ ನೀಡಿ ಜಾಗೃತಿಯನ್ನು ಮೂಡಿಸುವ ವಿಶೇಷ ಕೆಲಸ​ ​ಮಾಡುತ್ತಿದ್ದಾರೆ.
ತನ್ನ ಶ್ರದ್ದಾ ಬದ್ಧತೆಯ ಸೇವಾ ಗುಣಗಳಿಗೆ ಈಗಾಗಲೇ ಮುಖ್ಯಮಂತ್ರಿ ಚಿನ್ನದ ಪದಕ ವಿಜೇತರಾಗಿರುವ ಶ್ರೀಯುತರು ಸಾಮಾಜಿಕ ಗುಣನಡತೆಯ ದಕ್ಷ ಅಧಿಕಾರಿಯಾಗಿದ್ದಾರೆ.
 
ಸಂಕಷ್ಟ,​ ​ಸವಾಲುಗಳನ್ನು ನಿಭಾಯಿಸುವಲ್ಲಿ ತನ್ನ ಜವಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಿ ರುವ ಶ್ರೀಯುತರು ಕಳೆದ ವರ್ಷದಂತೆ ಸದ್ರಿ ​​ದಿನದಲ್ಲೂ  ಕೋರೋನಾ ಸಂದರ್ಭದ ವಿಶೇಷ ಸೇವೆ ಶ್ಲಾಘನಾರ್ಹವಾದುದು.​ ​ಇಂತವರ ಸಂಖ್ಯೆ ಸಾವಿರವಾಗಲಿ.
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿದೆ ಪ್ರಗತಿಕಾರ್ಯ

ಉಡುಪಿ: ಜಿಲ್ಲೆಯ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕೆಲವು ನವೀಕರಣ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು ಮೊದಲ ಹಂತದಲ್ಲಿ ಶ್ರೀ ಮಹಾಗಣಪತಿಯ ಗುಡಿ ತೀರ್ಥಮಂಟಪಗಳನ್ನು ನೂತನವಾಗಿ ನಿರ್ಮಿಸಲಾಗುತ್ತಿದೆ .‌ ಸೀಮಿತ ಅವಧಿಯೊಳಗೆ ಕಾರ್ಯಗಳನ್ನು...

​ಕಾಪು ಸಮುದ್ರ ಮಧ್ಯೆ ಸಿಲುಕಿಕೊಂಡಿರುವ 9 ಕಾರ್ಮಿಕರ ರಕ್ಷಣೆಗೆ ಪ್ರಧಾನಿ, ರಕ್ಷಣಾ ಸಚಿವರಿಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನವಿ

ಭಾರತ ಸರಕಾರದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಮತ್ತು ಗೌರವಾನ್ವಿತ ಪ್ರಧಾನಮಂತ್ರಿಯವರಾದ ಶ್ರೀ ನರೇಂದ್ರ ಮೋದಿಯವರೇ, ಉಡುಪಿ ಜಿಲ್ಲೆಯ ಕಾಪು ಸಮುದ್ರ ತೀರದಿಂದ ಸಮುದ್ರದ ಮಧ್ಯದಲ್ಲಿ ಈ ಬಡಪಾಯಿ ಕಾರ್ಮಿಕರು ಸಿಕ್ಕಿಬಿದ್ದಿರುತ್ತಾರೆ, ಸಮುದ್ರ...

ಹೋಪ್ ಇಂಡಿಯಾ ಫೌಂಡೇಶನ್​ ವತಿಯಿಂದ ​ಕೊರೋನಾ ಮುಕ್ತ ಉಡುಪಿ ನಿರ್ಮಾಣ​ ಪಣ ​  ​​

ಉಡುಪಿ ಬೋರ್ಡ್ ಹೈಸ್ಕೂ​ನಲ್ಲಿ  ಆಶ್ರಯ ಪಡೆದಿರುವ ಭಿಕ್ಷುಕರು, ನಿರ್ಗತಿಕರು ಹಾಗೂ ಹೊರ ಜಿಲ್ಲೆಗಳಿಂದ ಬಂದಿರುವ ವಲಸೆ ಕಾರ್ಮಿಕರಲ್ಲಿ ಹೆಚ್ಚಿನವರಿಗೆ ಕೊರೋನಾ ಸೋಂಕು ತಗಲಿರುವ ಬಗ್ಗೆ ಸಂಶಯವಿದ್ದು ಅವರಿಂದ ಉಳಿದ ಸಾರ್ವಜನಿಕರಿಗೆ ಹರಡುವುದನ್ನು ತಪ್ಪಿಸಿ ಕೊರೋನಾ...

ಉಡುಪಿ ಜಿಲ್ಲೆ: 1197 ಗುಣಮುಖ ​~  5 ಸಾವು

ಉಡುಪಿ ಜಿಲ್ಲೆಯಲ್ಲಿ 745 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 316,  ಕಾರ್ಕಳ-113 ​,  ಕುಂದಾಪುರ- 307, ಮತ್ತು ಹೊರ ಜಿಲ್ಲೆಯ 9 ಮಂದಿ ಸೋಂಕಿಗೆ ಒಳಗಾಗಿದ್ದಾರೆ.​ 1197 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 39668 ಮಂದಿ...

 ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಆಮ್ಲಜನಕ ಘಟಕ ನಿರ್ಮಾಣ ಹಾಗು ಆರೋಗ್ಯ ಇಲಾಖೆಗೆ ಆಕ್ಸಿಜನ್ ಕೊನ್ಸನೇಟರ್ ಕೊಡುಗೆ

 ​ಉಡುಪಿ: ಕೊರೊನಾ ಪೀಡಿತರಿಗೆ ಉಂಟಾಗುತ್ತಿರುವ ಆಮ್ಲಜನಕ ಕೊರತೆಯನ್ನು ಗಮನಿಸಿ ಅಂಬಲಪಾಡಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ| ಜಿ. ಶಂಕರ್ ಅವರು ಕಾರ್ಕಳದಲ್ಲಿ ಸುಮಾರು 70 ಲಕ್ಷ ರೂ. ವೆಚ್ಚದಲ್ಲಿ...
error: Content is protected !!