ಮಣ್ಣಪಳ್ಳ ಅಭಿವೃದ್ಧಿ ಸಮಿತಿ ಸಭೆ

ಮಣ್ಣಪಳ್ಳ ಅಭಿವೃದ್ಧಿ ಸಮಿತಿಯ ಸಾಮಾನ್ಯ ಸಭೆ ಇಂದು ದಿನಾಂಕ 04-03-2022 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಭಾಗವಹಿಸಿ ಮಣ್ಣಪಳ್ಳ ಸಮಗ್ರ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ನಗರ ಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ಮಣ್ಣಪಳ್ಳ ಅಭಿವೃದ್ಧಿ ಸಮಿತಿಯ ಸದಸ್ಯರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply