ಮಹಿಳೆ ನಾಪತ್ತೆ

ಉಡುಪಿ, ಮಾರ್ಚ್ 18 (ಕವಾ) : ನಗರದ ಕೊರಂಗ್ರಪಾಡಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಕ್ಷತಾ (27) ಎಂಬ ಮಹಿಳೆಯು ಮಾರ್ಚ್ 10
ರಂದು ಬೆಳಗ್ಗೆ 11.30 ರ ಸುಮಾರಿಗೆ ತನ್ನ ಎರಡೂವರೆ ವರ್ಷದ ಮಗುವನ್ನು ಮನೆಯಲ್ಲಿಯೇ ಬಿಟ್ಟು ಮನೆಯಿಂದ ಹೊರಗೆ ಹೋದವರು
ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ
ಉಡುಪಿ ನಗರ ಪೋಲೀಸ್ ಠಾಣೆಯನ್ನು ಸಂಪರ್ಕಿಸುವAತೆ ನಗರ ಪೋಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply