ಸೋಮ ಭಾಯ್ ಮೋದಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಶ್ರೀಕೃಷ್ಣಮಠಕ್ಕೆ, ಪ್ರಧಾನಿ ನರೇಂದ್ರ ಮೋದಿಯವರ ಸಹೋದರರಾದ ಸೋಮ ಭಾಯ್ ಮೋದಿಯವರು ಆಗಮಿಸಿ, ದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ  ಶ್ರೀಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್, ನೇತ್ರ ವೈದ್ಯರಾದ ಡಾ.ಕೃಷ್ಣಪ್ರಸಾದ್, ರಶ್ಮಿ ಕೃಷ್ಣ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply