Janardhan Kodavoor/ Team KaravaliXpress
27.6 C
Udupi
Tuesday, September 27, 2022
Sathyanatha Stores Brahmavara

ಕೋವಿಡ್-19, ದೇಶಾದ್ಯಂತ 18,62,258 ಮಂದಿ ಗುಣಮುಖ

ಕೋವಿಡ್-19 ಸಂಬಂಧಿಸಿದಂತೆ ದೇಶಾದ್ಯಂತ ಇಲ್ಲಿಯವರೆಗೆ 18,62,258 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 63,489 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ, 944 ಮಂದಿ ಸಾವನ್ನಪ್ಪಿದ್ದಾರೆ.

ಐ.ಸಿ.ಎಮ್.ಆರ್. ಪ್ರಕಾರ ನಿನ್ನೆ 7,46,608 ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸಲಾಗಿದೆ ಮತ್ತು ಇಲ್ಲಿಯವರೆಗೆ 3 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!