ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು : ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡು ಬಂದಿಲ್ಲ, ನಿನ್ನೆಯಂತೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅವರ ಪುತ್ರ ಚರಣ್ ವಿಡಿಯೋ ಸಂದೇಶದ ಮೂಲಕ ಮಾಹಿತಿ ನೀಡಿದ್ದಾರೆ.


ಅಪ್ಪ ಬೇಗ ಚೇತರಿಸಕೊಂಡು ಮನೆಗೆ ಮರಳಲಿ ಎಂದು ಎಲ್ಲರು ಪ್ರಾರ್ಥನೆ ಸಲ್ಲಿಸುತ್ತಿರುವುದು ಖುಷಿ ತಂದಿದೆ. ನಮ್ಮ ಕುಟುಂಬದ ಮೇಲೆ ನೀವು ತೋರಿಸುತ್ತಿರುವ ಪ್ರೀತಿಗೆ ಬೆಲೆ ಕಟ್ಟಲಾಗದು, ಇದಕ್ಕಾಗಿ ನಮ್ಮ ಕುಟುಂಬ ನಿಮಗೆ ಅಬಾರಿಯಾಗಿದೆ ಎಂದು ಭಾವುಕರಾಗಿ ಮಾತನಾಡಿದ್ದಾರೆ.

Leave a Reply