Janardhan Kodavoor/ Team KaravaliXpress
29.6 C
Udupi
Sunday, February 5, 2023
Sathyanatha Stores Brahmavara

ನವದೆಹೆಲಿ: ಅಂತಾರಾಷ್ಟ್ರೀಯ ಕ್ರಿಕೆಟಿಗೆ ರೈನಾ ಕೂಡ ವಿದಾಯ


ನಾನು ನಿಮ್ಮ ಜತೆಯಲ್ಲೇ ಸಾಗಲು ಇಷ್ಟಪಡುವೆ ಧೋನಿ ಎಂದು ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. 2011ರ ಏಕದಿನ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು. ಜತೆಗೆ ಐಪಿಎಲ್ ಆರಂಭದಿಂದಲೂ ಧೋನಿ ಜತೆಯಲ್ಲೇ ಸಿಎಸ್‌ಕೆ ತಂಡದಲ್ಲಿದ್ದಾರೆ.

33 ವರ್ಷದ ಸುರೇಶ್ ರೈನಾ18 ಟೆಸ್ಟ್ ಪಂದ್ಯಗಳಿಂದ 768 ರನ್ ಕಲೆಹಾಕಿದ್ದರೆ, 226 ಏಕದಿನ ಪಂದ್ಯಗಳಿಂದ 5 ಶತಕ ಸೇರಿದಂತೆ 5615ರನ್, 78 ಟಿ20 ಪಂದ್ಯ ಗಳಿಂದ 1 ಶತಕ, 5 ಅರ್ಧಶತಕ 1605 ರನ್ ಬಾರಿಸಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!