ಸಚಿವ ಶ್ರೀಪಾದ್ ನಾಯ್ಕ್ ಗೆ ಕೊರೋನಾ.

ನವದೆಹಲಿ: ಕೇಂದ್ರ ಆಯುಷ್ ಇಲಾಖೆ ಸಚಿವ ಶ್ರೀಪಾದ್ ನಾಯ್ಕ್  ಅವರಿಗೆ ಕೊರೋನಾ ದೃಢಪಟ್ಟಿದೆ. ಕೊವಿಡ್-19 ಸೋಂಕು ತಗುಲಿದ ಐದನೇ ಕೇಂದ್ರ ಸಚಿವರು ಇವರು.ಟ್ವೀಟ್ ಮೂಲಕ ತಿಳಿಸಿದ ಶ್ರೀಪಾದ್ ನಾಯ್ಕ್ ಅವರು, ನನಗೆ ಯಾವುದೇ ಲಕ್ಷಣಗಳೂ ಇಲ್ಲ. ಆದರೂ ಕೊವಿಡ್-19 ಪರೀಕ್ಷೆಗೆ ಒಳಗಾಗಿದ್ದೆ. ಫಲಿತಾಂಶ ಪಾಸಿಟಿವ್ ಬಂದಿದೆ. ಸದ್ಯ ಆಸ್ಪತ್ರಗೆ ದಾಖಲಾಗಲಿಲ್ಲ. ಮನೆಯಲ್ಲಿಯೇ ಐಸೋಲೇಟ್ ಆಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದ ಎಲ್ಲರೂ ಕೊವಿಡ್-19 ತಪಾಸಣೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply