ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 63,000 ಮಂದಿ ಗುಣಮುಖ

ನವದೆಹಲಿ, ಆಗಸ್ಟ್ 26, 

ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 63,000 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇದರೊಂದಿಗೆ ಒಟ್ಟು ಗುಣಮುಖರಾದವರ ಸಂಖ್ಯೆ 24,67,000 ದಾಟಿದ ಹಿನ್ನಲೆಯಲ್ಲಿ ಚೇತರಿಕೆ ಪ್ರಮಾಣವು ಶೇ.76.30 ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 67,000 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

 
 
 
 
 
 
 
 
 
 
 

Leave a Reply