ಅಣ್ಣಾಮಲೈ ಬಿಜೆಪಿ ತೆಕ್ಕೆಗೆ 

ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಮಂಗಳವಾರ ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ವೈದ್ಯಕೀಯ ಸಚಿವ ಕೆ. ಸುಧಾಕರ್, ನಿವೃತ್ತಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಪ ಜೆ ಪಿ ನಡ್ಡಾ ಸಮ್ಮುಖದಲ್ಲಿ  ಬಿಜೆಪಿ ಸೇರಲಿದ್ದಾರೆ ಎಂದು ಖಚಿತ ಪಡಿಸಿದ್ದಾರೆ 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply