ಅಯೋಧ್ಯೆ: ಸೋಮವಾರ ವಿಶೇಷ ಮಂಡಲೋತ್ಸವದಲ್ಲಿ ಯೋಗಿ ಭಾಗಿ

ಅಯೋಧ್ಯೆ ರಾಮಮಂದಿರದಲ್ಲಿ ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಿದರು. ಶ್ರೀ ಪೇಜಾವರ ಶ್ರೀಗಳು ಮಂಡಲೋತ್ಸವದ ಪ್ರಯುಕ್ತ ನಿತ್ಯ ನಡೆಯುತ್ತಿರುವ ಧಾರ್ಮಿಕ ವಿಧಿವಿಧಾನಗಳನ್ನು ವಿವರಿಸಿ ಇಂದು ನಡೆದ ಹೋಮ ಹವನ ಕಲಶಾರಾಧನೆ ಕಲಶಾಭಿಷೇಕದ ರಜತ ಕುಂಭ ಪ್ರಸಾದ ನೀಡಿ ಶುಭ ಹಾರೈಸಿದರು. ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್, ವಿಹಿಂಪ ಮುಖಂಡ ಗೋಪಾಲ್ ಜಿ, ಶ್ರೀರಾಮನ ಅರ್ಚಕರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply