ಬೆಂಗಳೂರು: ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನ ಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ತಮ್ಮ ರಾಷ್ಟ್ರಸೇವೆ ಹೀಗೆಯೇ ಮುಂದುವರಿ ಯುವಂತೆ ನಿಮಗೆ ದೇವರು ಆಶೀರ್ವದಿಸಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.