24 ಗಂಟೆಗಳಲ್ಲಿ ದೇಶಾದ್ಯಂತ 41,157 ಹೊಸ ಪಾಸಿಟಿವ್ ಪ್ರಕರಣ

24 ಗಂಟೆಗಳಲ್ಲಿ ದೇಶಾದ್ಯಂತ 41,157 ಹೊಸ ಪಾಸಿಟಿವ್ ಪ್ರಕರಣಗಳು ವರದಿ ಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 42,004 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 4,22,660 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,02,69,796 ಮಂದಿ ಗುಣಮುಖ ರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 518 ಮಂದಿ ಸಾವನ್ನಪ್ಪಿದ್ದಾರೆ.

ಇಲ್ಲಿಯವರೆಗೆ ಒಟ್ಟು 4,13,609 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 40,49,31,715 ಡೋಸ್ ಲಸಿಕೆ ನೀಡಲಾಗಿದೆ

 
 
 
 
 
 
 
 
 
 
 

Leave a Reply