ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 38,887 ಮಂದಿ ಗುಣಮುಖ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 30,549 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

38,887 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 4,04,958 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,08,96,354 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 422 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,25,195 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.ಕಳೆದ 24 ಗಂಟೆಗಳಲ್ಲಿ 61,09,587 ಡೋಸ್ ಲಸಿಕೆ ನೀಡಲಾಗಿದೆ, ಇಲ್ಲಿಯವರೆಗೆ 47,85,44,114 ಡೋಸ್ ಲಸಿಕೆ ನೀಡಲಾಗಿದೆ.

 
 
 
 
 
 
 
 
 
 
 

Leave a Reply