Janardhan Kodavoor/ Team KaravaliXpress
25 C
Udupi
Monday, May 17, 2021

ಆಕ್ಸಿಜನ್ ಸಿಗದೇ ತಾಯಿಯನ್ನು ಕಳೆದುಕೊಂಡ ಯುವತಿ

ಬೆಂಗಳೂರು: ಕೊರೋನ ದಿನೇ ದಿನೇ ಹೆಚ್ಚುತ್ತಿದ್ದು, ಅದೇಷ್ಟೋ ಜನರ ಪ್ರಾಣ ಕಸಿದಿದೆ.ಇಲ್ಲಿಯೂ ಅಂತದ್ದೇ ಒಂದು ಮನಕಲುಕುವ ಘಟನೆ ನಡೆದಿದೆ. ಶ್ರುತಿ ಎನ್ನುವ ಯುವತಿ ತನ್ನ ತಾಯಿಯನ್ನು ಬದುಕಿಸಲು ಆಮ್ಲಜನಕ ಸಿಲಿಂಡರ್ ನ್ನು ಹಿಡಿದುಕೊಂಡು ಎಲ್ಲಡೆ ಅಲೆದಾಡಿದ್ದಾರೆ ಆದರೆ ಅವರಿಗೆ ಆಮ್ಲಜನಕ ಸಿಕ್ಕಿರಲಿಲ್ಲ.ಕೊನೆಗೂ ಆಕೆಯ ಎಲ್ಲಾ ಪ್ರಯತ್ನಗಳು ವಿಫಲವಾಗಿ ತನ್ನ ತಾಯಿಯನ್ನು ಕಳೆದುಕೊಂಡಿದ್ದಾಳೆ

ರಾಜಧಾನಿಯ ಕೈಗಾರಿಕಾ ಎಸ್ಟೇಟ್ನಲ್ಲಿ ಶ್ರುತಿ ಆಮ್ಲಜನಕ ಮರುಪೂರಣ ಘಟಕದ ಹೊರಗೆ ಕಾಯುತ್ತಾ ಸಿಬ್ಬಂದಿಯ ಕಾಲಿಗೆ ಬಿದ್ದು, ನನ್ನ ತಾಯಿ ಸೀರಿಯಸ್ ಇದ್ದಾರೆ, ಆಕ್ಸಿಜನ್ ಬೇಗ ಕೊಡಿ ಎಂದು ಬೇಡಿಕೊಂಡಿದ್ದಾಳೆ. ಆದರೆ ಅಲ್ಲಿರುವ ಪೊಲೀಸರು ಆಕೆಗೆ ಕಾಯುವಂತೆ ಸೂಚಿಸಿದ್ದಾರೆ.ಇನ್ನೂ ಸರದಿಯಲ್ಲಿ ಕಾಯುತ್ತಿದ್ದ ಶ್ರುತಿಗೆ ತನ್ನ ತಾಯಿ ತೀರಿಕೊಂಡಿದ್ದಾಳೆಂದು ಮನೆಯಿಂದ ಕರೆ ಬಂತು. ಅವಳ ಸುತ್ತಲಿನ ಜನರು ಅವಳನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಂತೆ ಅವಳು ಓಡಿಹೋಗಿದ್ದಾಳೆ. 

ನಾವು ಬೆಳಿಗ್ಗೆ 2 ಗಂಟೆಯಿಂದ ಮನೆಯಿಂದ ಹೊರಗಿದ್ದೇವೆ. ದೆಹಲಿಯಲ್ಲಿ ಎಲ್ಲಿಯೂ ಆಮ್ಲಜನಕವಿಲ್ಲ. ಅಂತಿಮವಾಗಿ ನಾವು ಇಲ್ಲಿಗೆ ತಲುಪಿದೆವು. ನಾನು ಅವರಿಗೆ ಮಮ್ಮಿ ಗಂಭೀರವಾಗಿದ್ದಾರೆ ಎಂದು ಹೇಳುತ್ತಲೇ ಇದ್ದೆ. ಆದರೆ ಯಾರೂ ಸಹಾಯ ಮಾಡಿಲ್ಲ ಎಂದು ಹೇಳಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿದೆ ಪ್ರಗತಿಕಾರ್ಯ

ಉಡುಪಿ: ಜಿಲ್ಲೆಯ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕೆಲವು ನವೀಕರಣ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು ಮೊದಲ ಹಂತದಲ್ಲಿ ಶ್ರೀ ಮಹಾಗಣಪತಿಯ ಗುಡಿ ತೀರ್ಥಮಂಟಪಗಳನ್ನು ನೂತನವಾಗಿ ನಿರ್ಮಿಸಲಾಗುತ್ತಿದೆ .‌ ಸೀಮಿತ ಅವಧಿಯೊಳಗೆ ಕಾರ್ಯಗಳನ್ನು...

​ಕಾಪು ಸಮುದ್ರ ಮಧ್ಯೆ ಸಿಲುಕಿಕೊಂಡಿರುವ 9 ಕಾರ್ಮಿಕರ ರಕ್ಷಣೆಗೆ ಪ್ರಧಾನಿ, ರಕ್ಷಣಾ ಸಚಿವರಿಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನವಿ

ಭಾರತ ಸರಕಾರದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಮತ್ತು ಗೌರವಾನ್ವಿತ ಪ್ರಧಾನಮಂತ್ರಿಯವರಾದ ಶ್ರೀ ನರೇಂದ್ರ ಮೋದಿಯವರೇ, ಉಡುಪಿ ಜಿಲ್ಲೆಯ ಕಾಪು ಸಮುದ್ರ ತೀರದಿಂದ ಸಮುದ್ರದ ಮಧ್ಯದಲ್ಲಿ ಈ ಬಡಪಾಯಿ ಕಾರ್ಮಿಕರು ಸಿಕ್ಕಿಬಿದ್ದಿರುತ್ತಾರೆ, ಸಮುದ್ರ...

ಹೋಪ್ ಇಂಡಿಯಾ ಫೌಂಡೇಶನ್​ ವತಿಯಿಂದ ​ಕೊರೋನಾ ಮುಕ್ತ ಉಡುಪಿ ನಿರ್ಮಾಣ​ ಪಣ ​  ​​

ಉಡುಪಿ ಬೋರ್ಡ್ ಹೈಸ್ಕೂ​ನಲ್ಲಿ  ಆಶ್ರಯ ಪಡೆದಿರುವ ಭಿಕ್ಷುಕರು, ನಿರ್ಗತಿಕರು ಹಾಗೂ ಹೊರ ಜಿಲ್ಲೆಗಳಿಂದ ಬಂದಿರುವ ವಲಸೆ ಕಾರ್ಮಿಕರಲ್ಲಿ ಹೆಚ್ಚಿನವರಿಗೆ ಕೊರೋನಾ ಸೋಂಕು ತಗಲಿರುವ ಬಗ್ಗೆ ಸಂಶಯವಿದ್ದು ಅವರಿಂದ ಉಳಿದ ಸಾರ್ವಜನಿಕರಿಗೆ ಹರಡುವುದನ್ನು ತಪ್ಪಿಸಿ ಕೊರೋನಾ...

ಉಡುಪಿ ಜಿಲ್ಲೆ: 1197 ಗುಣಮುಖ ​~  5 ಸಾವು

ಉಡುಪಿ ಜಿಲ್ಲೆಯಲ್ಲಿ 745 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 316,  ಕಾರ್ಕಳ-113 ​,  ಕುಂದಾಪುರ- 307, ಮತ್ತು ಹೊರ ಜಿಲ್ಲೆಯ 9 ಮಂದಿ ಸೋಂಕಿಗೆ ಒಳಗಾಗಿದ್ದಾರೆ.​ 1197 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 39668 ಮಂದಿ...

 ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಆಮ್ಲಜನಕ ಘಟಕ ನಿರ್ಮಾಣ ಹಾಗು ಆರೋಗ್ಯ ಇಲಾಖೆಗೆ ಆಕ್ಸಿಜನ್ ಕೊನ್ಸನೇಟರ್ ಕೊಡುಗೆ

 ​ಉಡುಪಿ: ಕೊರೊನಾ ಪೀಡಿತರಿಗೆ ಉಂಟಾಗುತ್ತಿರುವ ಆಮ್ಲಜನಕ ಕೊರತೆಯನ್ನು ಗಮನಿಸಿ ಅಂಬಲಪಾಡಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ| ಜಿ. ಶಂಕರ್ ಅವರು ಕಾರ್ಕಳದಲ್ಲಿ ಸುಮಾರು 70 ಲಕ್ಷ ರೂ. ವೆಚ್ಚದಲ್ಲಿ...
error: Content is protected !!