ಶ್ರೀನಗರ: ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಇಂದು ಭಯೋತ್ಪಾದಕರು ಸೇನೆಯ ವಾಹನವನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಇಬ್ಬರು ಸಿ.ಆರ್.ಪಿ.ಎಫ್ ಮತ್ತು ಓರ್ವ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದಾರೆ ಎಂದು ಜಮ್ಮು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ. ಘಟನೆಗೆ ಕಾರಣರಾಗಿರುವ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.