ಸಚಿವೆ ಶೋಭಾ ಕರಂದ್ಲಾಜೆಯವರು ಉಪರಾಷ್ಟ್ರಪತಿ ಶ್ರೀ ವೆಂಕಯ್ಯ ನಾಯ್ಡುರವರ ನಿವಾಸದಲ್ಲಿ ಭೇಟಿ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆಯವರು ಇಂದು ಉಪರಾಷ್ಟ್ರಪತಿಗಳಾದ ಶ್ರೀ ವೆಂಕಯ್ಯ ನಾಯ್ಡು ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ದೇಶದ ಬೆನ್ನೆಲುಬಾದ ರೈತರ ಕಲ್ಯಾಣಕ್ಕಾಗಿ ಕೆಲಸ ಮಾಡಲು ಅವರ ಆಶೀರ್ವಾದ ಹಾಗೂ ಮಾರ್ಗದರ್ಶನವನ್ನು ಕೋರಿದರು.
 
 
 
 
 
 
 
 
 
 
 

Leave a Reply