ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಆಯ್ಕೆ

ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಓಡಿಶಾ ಮೂಲದ ಆದಿವಾಸಿ ಜನಾಂಗದ ಮಹಿಳೆ ದ್ರೌಪದಿ ಮುರ್ಮು ಆಯ್ಕೆ. ಈ ಹಿಂದೆ ಜಾರ್ಖಂಡ್ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸಿದ್ದರು. ವಾಜಪೇಯಿ ಸರಕಾರದಲ್ಲಿ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

 
 
 
 
 
 
 
 
 
 
 

Leave a Reply